CM Seat Fight; ದೆಹಲಿಗೆ ಬರುವಂತೆ ಸತೀಶ್ ಜಾರಕಿಹೊಳಿಗೆ ಬುಲಾವ್.. ನಾಯಕರು ಕಂಗಾಲು..!!
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ನಾಯಕರು ಬುಲಾವ್ ಕೊಟ್ಟಿದ್ದಾರೆ ಅನ್ನೋ ಮಾಹಿತಿ ಹೊರ ಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ...

