ಹುಟ್ಟುಹಬ್ಬದ ನೆಪದಲ್ಲಿ ಸಾಕಷ್ಟು ರಹಸ್ಯ ಬಿಚ್ಚಿಟ್ಟ ನಟಿ ರಚಿತಾ ರಾಮ್!
ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ 33ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಬರ್ತ್ ಡೇ ಆಚರಣೆ ಮಾಡಿಕೊಂಡಿದ್ದಾರೆ. ಆರ್. ಆರ್ ನಗರದ ನಿವಾಸದ ಮುಂದೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಂಪಲ್ ಕ್ವೀನ್ಗೆ...

