ಕಾಂಗ್ರೆಸ್ ಜಗಳದಲ್ಲಿ ಬಿಜೆಪಿ ಸುಲಭವಾಗಿ ಗೆದ್ದುಕೊಳ್ಳುತ್ತಾ..? ಜಮೀರ್ ತಂತ್ರ ಏನು..?
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ, ನಿಧನದ ಬಳಿಕ ಕಾಂಗ್ರೆಸ್ ಮತ್ತೆ ಆ ಕ್ಷೇತ್ರವನ್ನು ಗೆದ್ದು ಕೈವಶ ಮಾಡಿಕೊಳ್ಳುವ ಪ್ರಯತ್ನದಲ್ಲಿದೆ. ಅದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಒಂದೇ ಕ್ಷೇತ್ರಕ್ಕೆ 100 ಕೋಟಿ ಅನುದಾನ...

