Devil Release; ರಾಜ್ಯಾದ್ಯಂತ ನಟ ದರ್ಶನ್ ಫ್ಯಾನ್ಸ್ ಆರ್ಭಟ..
ನಟ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಬೆಳಗ್ಗೆ 6:30ಕ್ಕೆ ರಾಜ್ಯಾದ್ಯಂತ ಪ್ರದರ್ಶನ ಆರಂಭ ಆಗಿದೆ. 550ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ನಟ ದರ್ಶನ್ ಅಬ್ಬರ ಶುರುವಾಗಿದೆ. ಡೆವಿಲ್ ಕ್ರೇಜ್ ಹೇಗಿದೆ ಅಂದ್ರೆ ಬಾಕ್ಸ್...

