ಅಪರಾಧಸಾವಿತ್ರಿ ಗಂಡನ ಸಹವಾಸ ಬಿಟ್ಟು ಹೋದಳಾ..? ಕೊಲೆ ಆದಳಾ..? ಏನೀ ಅನುಮಾನ..?PublicspotNovember 5, 2025November 5, 2025 by PublicspotNovember 5, 2025November 5, 20250181 ಚಿತ್ರದುರ್ಗ ಜಿಲ್ಲೆ ಜೋಡಿ ಚಿಕ್ಕೇನಹಳ್ಳಿ ಗ್ರಾಮದ ಸಾವಿತ್ರಿ 15 ವರ್ಷದ ಹಿಂದೆ ಮಾವನ ಮಗನಾದ ರಂಗಸ್ವಾಮಿಯನ್ನ ಪ್ರೀತಿ ಮಾಡಿ, ಮನೆಯವರನ್ನು ಒಪ್ಪಿಸಿ ಮದುವೆ ಕೂಡ ಆಗಿದ್ದರು. ಮಾವನ ಮಗನ ಜೊತೆಗೆ ನಡೆದ ಸುಖ ಸಂಸಾರಕ್ಕೆ...