Hate Speach Act; ದ್ವೇಷ ಭಾಷಣಕ್ಕೆ ನೂತನ ಕಾನೂನು..! ಬಿಜೆಪಿ ನಾಯಕರಿಗೆ ಇದು ಲಗಾಮು..?
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರವಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿದ್ದಾರೆ. ಸಮಾಜವನ್ನು ಸಮುದಾಯಗಳನ್ನ ಒಟ್ಟಾರೆ ರಾಜ್ಯ, ದೇಶದಲ್ಲಿ ಶಾಂತಿ ಇರಬೇಕು ಎನ್ನುವ ಉದ್ದೇಶದಿಂದ ದ್ವೇಷ ಭಾಷಣ ನಿಷೇಧ...

