Police Constable; ವಯೋಮಿತಿ ಹೆಚ್ಚಿಸಿ.. ಪೊಲೀಸ್ ನೇಮಕಾತಿ ಮಾಡಿ.. ಆಕಾಂಕ್ಷಿಗಳ ಆಗ್ರಹ..
ರಾಜ್ಯ ಸರ್ಕಾರ ಮೀಸಲಾತಿ ಹಾಗೂ ಒಳ ಮೀಸಲಾತಿ ಹಂಚಿಕೆ ವಿಚಾರವಾಗಿ ಪೊಲೀಸ್ ಪೇದೆ ಸೇರಿದಂತೆ ಸಾಕಷ್ಟು ನೇಮಕಾತಿಗಳಿಗೆ ತಡೆ ನೀಡಿತ್ತು. ಅಷ್ಟು ಮಾತ್ರವಲ್ಲದೆ ಎಲ್ಲಾ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿದ ಕಾರಣಕ್ಕೆ ಹಣಕಾಸು ಇಲಾಖೆಯೂ...

