ಬ್ಯಾಂಕ್ ಮ್ಯಾನೇಜರ್ನ ಮರ್ಡರ್ ಮಾಡಿದ್ಯಾಕೆ ಗಂಡ.. ಇಬ್ಬರು ಇಲ್ಲ ಇಬ್ಬರೂ ಅನಾಥ..
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅನೈತಿಕ ಸಂಬಂಧ ಆರೋಪದ ಬಳಿಕ ಸುತ್ತು ಗುಂಡು ಹಾರಿಸಿ ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ. ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಬಳಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಕೋರ್ಟ್ನಲ್ಲಿ ಡಿವೋರ್ಸ್...

