BiggBoss Congress; ಬಿಗ್ಬಾಸ್ ವಿಚಾರದಲ್ಲಿ ಹೊರಬಿತ್ತು ಕಾಂಗ್ರೆಸ್ ಅಸಮಾಧಾನ!!
ಬಿಗ್ಬಾಸ್ ವಿಚಾರವಾಗಿ ಕಾಂಗ್ರೆಸ್ನಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಬಿಗ್ಬಾಸ್ಗೆ ರಾತ್ರೋರಾತ್ರಿ ಅನುಮತಿ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳೂ ಕೇಳಿ ಬಂದಿವೆ. ಬಿಗ್ಬಾಸ್ ಕಾರ್ಯಕ್ರಮವನ್ನು ಸ್ಥಗಿತ ಮಾಡಿದ್ದೇ ಸರಿಯಲ್ಲ, ಆ...

