ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಜೋರು ಮಳೆ ಆಗಿದೆ.. ಆರ್.ಟಿ ನಗರ, ಮೆಜೆಸ್ಟಿಕ್, ಕಾರ್ಪೋರೇಷನ್, ಜಯನಗರ, ಪ್ಯಾಲೇಸ್ ಗುಟ್ಟಹಳ್ಳಿ, ಜೆ.ಪಿ ನಗರ, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ವಿಜಯನಗರ, ಕೆ.ಆರ್ ಸರ್ಕಲ್ ಸೇರಿದಂತೆ ನಗರದಾದ್ಯಂತ ಭಾರೀ ಗಾಳಿ...
ಬೆಂಗಳೂರಿನಲ್ಲಿ ನಿನ್ನೆ ಸಂಜೆ ಜೋರು ಮಳೆ ಆಗಿದ್ದು, ಹೊರಮಾವು ಬಳಿ ಅಪಾರ್ಟ್ಮೆಂಟ್ಗೆ ಮಳೆ ನೀರು ನುಗ್ಗಿದೆ. ಎಸ್ಎಲ್ವಿ ವಜ್ರ ಅಪಾರ್ಟ್ಮೆಂಟ್ಗೆ ಮಳೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡಿದ್ದಾರೆ. ಮೂರು ಅಡಿಗೂ ಹೆಚ್ಚು ನೀರು...