SBI Bank Looted ; ಭೀಮಾ ತೀರದಲ್ಲಿ ರಕ್ತಪಾತವಿಲ್ಲದೆ ಬ್ಯಾಂಕ್ ದರೋಡೆ..
ವಿಜಯಪುರದ ಭೀಮಾ ತೀರದಲ್ಲಿ ಸದಾ ಕಾಲ ನೆತ್ತರು ಹರಿಯುವುದರಿಂದಲೇ ಕುಖ್ಯಾತಿ ಪಡೆದಿತ್ತು. ಇದೀಗ ಬೇರೆ ವಿಚಾರಕ್ಕೂ ಭಾರೀ ಸುದ್ದಿ ಆಗ್ತಿದೆ. ವಿಜಯಪುರ ಜಿಲ್ಲೆ ಚಡಚಣದ ಎಸ್ಬಿಐ ಬ್ಯಾಂಕ್ ಲೂಟಿ ಮಾಡಲಾಗಿದೆ. ನಿನ್ನೆ ಸಂಜೆ ಚಡಚಣ...

