Vote Theft.. ರಾಹುಲ್ ಆರೋಪಕ್ಕೆ ಟೀಕೆ ಮಾಡಿದವರಿಗೆ ಪ್ರಿಯಾಂಕ್ ತಿರುಗೇಟು..
ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ಮಾಡಿರುವ ವಿಚಾರದಲ್ಲಿ ರಾಹುಲ್ ಗಾಂಧಿ ಮಾಡಿದ ಆರೋಪದ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡಿದ ವಿಚಾರವಾಗಿ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿ ನಡೆಸಿ ಹೆಚ್ಚಿನ...

