Hariyana Vote Theft; ಹರಿಯಾಣದಲ್ಲೂ ಮತಗಳ್ಳತನ ಆಗಿದೆ.. ಸಾಕ್ಷ್ಯ ಕೊಟ್ಟ ರಾಹುಲ್..
ಕರ್ನಾಟಕದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ಬಿಹಾರ ಚುನಾವಣೆಗೂ ಮುನ್ನ ಮತ್ತೊಂದು ಬಾಂಬ್ ಹಾಕಿದ್ದಾರೆ. ಕರ್ನಾಟಕ ಬಳಿಕ ಹರಿಯಾಣದಲ್ಲೂ ವೋಟ್ ಚೋರಿ ನಡೆದಿದೆ...

