Dharmasthala Twist; ಬುರುಡೆ ಹಿಂದೆ ಹೊರಟ SIT ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್..
ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ತಮಿಳುನಾಡು ಸಂಸದ, ಕರ್ನಾಟಕ ಕೇಡಾರ್ನ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೇಲೆ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು. ಆದರೆ ಸಸಿಕಾಂತ್ ಸೆಂಥಿಲ್, ನನ್ನ ವಿರುದ್ಧ ಸುಖಾಸುಮ್ಮನೆ...

