RSS ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾ..? ಬಿಜೆಪಿ ಕೆಂಡಾಮಂಡಲ ಆಗ್ತಿರೋದ್ಯಾಕೆ..?
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ವಿಧಾನಮಂಡಲ ಅಧಿವೇಶನ ವೇಳೆ ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದಾಗ ಬಿಜೆಪಿ ನಾಯಕು ಸಂಭ್ರಮಿಸಿದ್ರು. ಇದೀಗ ಅದೇ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಆಗಿರುವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಗೆ ನಿರ್ಬಂಧ...

