ಅಪರಾಧhusband Suicide : ಗಂಡನ ಮನೆ ಬಿಟ್ಟ ಹೆಂಡತಿ ತವರು ಸೇರಿದ್ಲು.. ನದಿಗೆ ಹಾರಿದ ಗಂಡ..PublicspotSeptember 5, 2025September 5, 2025 by PublicspotSeptember 5, 2025September 5, 20250326 ಕೂಡಿ ಬಾಳಿದರೆ ಸ್ವರ್ಗ ಸುಖ ಅನ್ನೋ ಮಾತು ಈ ಸ್ಟೋರಿಯ ಕಥಾ ನಾಯಕ ಹಾಗೂ ನಾಯಕಿಗೆ ಹೇಳಿ ಮಾಡಿಸಿದಂತಿದೆ. ಒಳ್ಳೆ ಕೆಲಸ. ಕೈ ತುಂಬ ಸಂಬಳ. ಅಪ್ಪ, ಅಮ್ಮ, ಹೆಂಡತಿ ಜೊತೆಗೆ ಇಬ್ಬರು ಮಕ್ಕಳು...