ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯ್ತಿ ಕೊಟ್ಟ ರಾಜ್ಯ ಸರ್ಕಾರ!
ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಸಂವಿಧಾನದ ಆಶಯ, ಉಳ್ಳವರು ಬಡವರ ನಡುವಿನ ಸಂಘರ್ಷದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಜನರಿಂದ ಉತ್ತಮ ಮಾತುಗಳು ಕೇಳಿ ಬಂದಿದ್ದು,...

