ಕೋಟೆ ನಾಡಿನ ಕಾಂಗ್ರೆಸ್ ಶಾಸಕ ಪಪ್ಪಿ ಜೈಲಿನಿಂದ ರಿಲೀಸ್.. 4 ತಿಂಗಳ ಸೆರೆವಾಸಕ್ಕೆ ರಿಲೀಫ್..
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ. ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದ ಕೇಸ್ನಲ್ಲಿ...

