Darshan-Pavithra ಮದುವೆ ಫೋಟೋ ವೈರಲ್.. ಕೋರ್ಟ್ನಲ್ಲಿ ಕಟ್ಟ ಕಡೇ ಎಚ್ಚರಿಕೆ
ಸ್ಯಾಂಡಲ್ವುಡ್ನಲ್ಲಿ ತನ್ನದೇ ಆದ ಅಭಿಮಾನಿ ಬಳಗ ಹೊಂದುವ ಮೂಲಕ ಬಾಕ್ಸ್ ಆಫೀಸ್ ಸುಲ್ತಾನ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದರೂ ಕೂಡ ಹೊರಗಡೆ ಸಾಕಷ್ಟು ವಿಚಾರಗಳು ಹೊರಕ್ಕೆ ಬರುತ್ತಲೇ ಇವೆ. ರೇಣುಕಾಸ್ವಾಮಿ...

