Dharmasthala SIT: ಶೀಘ್ರವೇ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಆಗುತ್ತಾ..?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು SIT ತನಿಖೆಗೆ ಕಾರಣವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಟೀಂ ಈಗಾಗಲೇ ಬಂಧನ ಮಾಡಿದೆ. ಬುರುಡೆ ಪ್ರಕರಣದ ವಿಚಾರವಾಗಿ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ...

