Congress Protest Vote Chori; ಮತಗಳ್ಳತನ ವಿರುದ್ಧ ಕಾಂಗ್ರೆಸ್ ತೀವ್ರ ಹೋರಾಟ..
ಬಿಹಾರ ಸೋಲಿನ ಬಳಿಕ ಮತಗಳ್ಳತನ ಆರೋಪ ಮತ್ತಷ್ಟು ತೀಕ್ಷ್ಣವಾಗಿದೆ. ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ಯುತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ಸಚಿವ ಸಂತೋಷ್...

