ಸಚಿವ ಸಂಪುಟ ವಿಸ್ತರಣೆ ಫಿಕ್ಸ್.. ದೆಹಲಿಗೆ ಡಿಸಿಎಂ ಡಿಕೆಶಿ.. ಸಿಎಂ ಪಟ್ಟ ಯಾರಿಗೆ..?
ರಾಜ್ಯ ಸಚಿವ ಸಂಪುಟ ಪುನಾರಚನೆ ಆಗುವ ಎಲ್ಲಾ ಸಾಧ್ಯತೆಗಳು ತೆರೆದುಕೊಂಡಿವೆ. ಬಿಹಾರ ಚುನಾವಣಾ ಪ್ರಕ್ರಿಯೆ ಮುಂದಿನ ತಿಂಗಳು ನವೆಂಬರ್ 14ರಂದು ಮುಗಿಯಲಿದ್ದು, ಸರ್ಕಾರ ರಚನೆ ಪ್ರಕ್ರಿಯೆ ನವೆಂಬರ್ 20ರ ಒಳಗೆ ಮುಕ್ತಾಯ ಆಗಲಿದೆ. ಇದೇ...

