ಹಿರಿಯ ಕಾರ್ಮಿಕ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ.. ದೇಹವೂ ದಾನ..
ಬೆಂಗಳೂರಿನ ವಿಜಯನಗರ ನಿವಾಸದಲ್ಲಿ 85 ವರ್ಷ ವಯಸ್ಸಿನ ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅನಂತ್ ಸುಬ್ಬರಾವ್ ನಿಧನರಾಗಿದ್ದು, ವಿಜಯನಗರ ನಿವಾಸದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ರಾತ್ರಿ ವ್ಯವಸ್ಥೆ ಮಾಡಲಾಗಿತ್ತು. 1960ರ...

