Caste Census Issue: ಜಾತಿ ಜನಗಣತಿ ಆರಂಭಕ್ಕೂ ಮುನ್ನವೇ ಶುರುವಾಯ್ತು ಗೊಂದಲ
ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು, ಸೆಪ್ಟೆಂಬರ್ 22 ರಿಂದ ಆರಂಭವಾಗಲಿದೆ ಎಂದು ಘೋಷಣೆ ಮಾಡಲಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ನಡುವೆ ಒಕ್ಕಲಿಗ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್ ಎಂದೆಲ್ಲಾ ಸೇರ್ಪಡೆ ಮಾಡಿರುವುದು...

