ಸೌಜನ್ಯ ಪ್ರಕರಣದ ವಿಚಾರಣೆ ಪುನಾರಂಭ ಆಯ್ತಾ..? ಏನಿದು ನಿಗೂಢತೆ..?
ಸೌಜನ್ಯ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಎಸ್ಐಟಿ ಶುರು ಮಾಡಿದ್ಯಾ..? ಅನ್ನೋ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುವುದಕ್ಕೆ ಶುರು ಆಗಿದೆ. ಸೌಜನ್ಯ ಕುಟುಂಬಸ್ಥರು ಆರೋಪ ಮಾಡಿದ್ದ ವ್ಯಕ್ತಿಗಳಿಗೆ ಎಸ್ಐಟಿ ಬುಲಾವ್ ಕೊಟ್ಟಿದೆ. ಬೆಳ್ತಂಗಡಿ SIT...

