DCM DKS Apologize: ಡಿಕೆ ಶಿವಕುಮಾರ್ ಕ್ಷಮಾಪಣೆ ಕೇಳುತ್ತಲೇ ಮೂರ್ಖರು ಎಂದಿದ್ಯಾಕೆ..?
ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಆರ್ಎಸ್ಎಸ್ (RSS) ಗೀತೆಯಾದ ಸದಾ ವತ್ಸಲೆ ಹಾಡನ್ನು ಹಾಡಿ ಕೆಂಗಣ್ಣಿಗೆ ಗುರಿಯಾಗಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಕ್ಷಮಾಪಣೆ ಕೇಳಿದ್ದಾರೆ. ಇತ್ತೀಚಿಗಷ್ಟೇ ಸಂಪುಟದಿಂದ ವಜಾ ಆಗಿದ್ದ ಮಾಜಿ ಸಚಿವ ಕೆ.ಎನ್ ರಾಜಣ್ಣ,...

