ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ನಡುವೆ ಸಾವಿರ ದಿನದ ಸಂಭ್ರಮ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ,...

