ನೀಟ್ ಅಕ್ರಮದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ
ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಸಿಜೆಪಿ ಪ್ರತಿಭಟನೆ ಮಾಡ್ತಿದೆ. ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದೆ. ಹಾಸನದಲ್ಲಿ ಮಾನವ ಸರಪಳಿ ರಚಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಯ್ತು....

